*ಶಿರಸಿ: 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ; ಶಿರಸಿ: ನಾಲ್ಕು ವರ್ಷದ ಬಾಲಕಿ ಮೇಲೆ ಯುವಕನೊಬ್ಬ ಅತ್ಯಾಚಾರವೆಸಗಿರುವ ಅಮಾನುಷ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ಆರೋಪಿಯನ್ನು ಶಿರಸಿ ಹೊಸ ಮಾರುಕಟ್ಟೆ ಠಾಣೆ ಪೋಲಿಸರು ಬಂಧಿಸಿದ್ದು, ಬಂಧಿತನನ್ನು ಶಿವ ರಾಮಯ್ಯ (26 ) ಎಂದು ಗುರುತಿಸಲಾಗಿದೆ. ಬಂಧಿತ ಆಂಧ್ರಪ್ರದೇಶದ ಕಡಪ ಜಿಲ್ಲೆಯ ರಾಯಚೂಟಿ ತಾಲೂಕಿನವನು. ಶಿರಸಿಯ ಇಂದಿರಾನಗರದಲ್ಲಿ ಕಳೆದ ಒಂದು ತಿಂಗಳಿಂದ ಕೂಲಿ ಕೆಲಸ ಮಾಡಿಕೊಂಡಿದ್ದ ಶಿವ ರಾಮಯ್ಯ, ಬಾಲಕಿ ಮೇಲೆ ಅತ್ಯಾಚಾರವೆಸಗಿ, ವೈರ್ ನಿಂದ ಕೊಲೆ ಮಾಡಲು ಪ್ರಯತ್ನಿಸಿದಾಗ ಮಗುವಿನ … Continue reading *ಶಿರಸಿ: 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed