*ಹಳ್ಳಿಕೊಪ್ಪ ಅರಣ್ಯ ಪ್ರದೇಶದಲ್ಲಿ ವ್ಯಕ್ತಿ ಶವ ಪತ್ತೆ ಪ್ರಕರಣ; 3 ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಶಿರಸಿ: ಹಳ್ಳಿಕೊಪ್ಪ ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯೋರ್ವನ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬನವಾಸಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹಳ್ಳಿಕೊಪ್ಪ ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯೋರ್ವನನ್ನು ಕೊಂದು ಶವವನ್ನು ಇಂಗು ಗುಂಡಿಯಲ್ಲಿ ಅರೆಬರೆ ಮುಚ್ಚಿ ಹೋಗಿದ್ದ ಘಟನೆ ಎರಡು ದಿನಗಳ ಹಿಂದೆ ಬೆಳಕಿಗೆ ಬಂದಿತ್ತು. ಇದೀಗ ಬನವಾಸಿ ಪೊಲೀಸರು ಕೊಲೆ ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.Home add -Advt ಹಾನಗಲ್ ನ ಕಿರಣ ಪರಶುರಾಮ ಸುರಳೇಶ್ವರ (23),ನಿರಂಜನ ಗೋವಿಂದಪ್ಪ … Continue reading *ಹಳ್ಳಿಕೊಪ್ಪ ಅರಣ್ಯ ಪ್ರದೇಶದಲ್ಲಿ ವ್ಯಕ್ತಿ ಶವ ಪತ್ತೆ ಪ್ರಕರಣ; 3 ಆರೋಪಿಗಳು ಅರೆಸ್ಟ್*