ಅವ್ಯವಸ್ಥೆ ಬಗ್ಗೆ ಅನಂತಮೂರ್ತಿ ಹೆಗಡೆ ಆಕ್ರೋಶ ಪ್ರಗತಿವಾಹಿನಿ ಸುದ್ದಿ: ಕಳೆದ ಒಂದು ವರ್ಷದಿಂದ ಶಿರಸಿಯಲ್ಲಿನ ಸರಕಾರಿ ಆಸ್ಪತ್ರೆ ಕೆಲಸ ಸರಿಯಾಗಿ ನಡೆಯುತ್ತಿಲ್ಲ. ಹಣ ಬಿಡುಗಡೆ ಆಗಲಿ ಎಂಬ ಕಾರಣಕ್ಕೆ ಕಾಟಾಚಾರಕ್ಕೆ ಅಲ್ಪ ಸ್ಪಲ್ಪ ಕೆಲಸವಾದಂತೆ ತೋರಿಸುತ್ತಿದ್ದಾರೆ. ಈಗ ನಿರ್ಮಾಣಗೊಳ್ಳುತ್ತಿರುವ ಶಿರಸಿಯ ಹೈಟೆಕ್ ಆಸ್ಪತ್ರೆ ಅಪಾಯದಲ್ಲಿದೆ. ಈ ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವರು ಹಾಗು ಶಾಸಕ ಭೀಮಣ್ಣ ನಾಯ್ಕ ಮುತುವರ್ಜಿ ವಹಿಸಿ ಆಸ್ಪತ್ರೆಯ ಅಭಿವೃದ್ಧಿ ಕಾಮಗಾರಿ ಕುರಿತಾಗಿ ಸತ್ಯಾಸತ್ಯತೆಯನ್ನು ಇನ್ನು ವಾರದೊಳಗೆ ಜನತೆಯ ಮುಂದಿಡಬೇಕು. ಇಲ್ಲವಾದಲ್ಲಿ ಜ.13 ರಂದು … Continue reading *ಶಿರಸಿ: ನಿರ್ಮಾಣಹಂತದ ಹೈಟೆಕ್ ಆಸ್ಪತ್ರೆ ಅಪಾಯದಲ್ಲಿ: ಕಾಮಗಾರಿ ಸತ್ಯಾಸತ್ಯತೆ ಜನತೆಯ ಮುಂದಿಡದಿದ್ದರೆ ಉಪವಾಸ ಸತ್ಯಾಗ್ರಹ ಎಚ್ಚರಿಕೆ*
Copy and paste this URL into your WordPress site to embed
Copy and paste this code into your site to embed