*BREAKING: ಮೊಬೈಲ್ ನೋಡಬೇಡ ಎಂದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ 9ನೇ ತರಗತಿ ವಿದ್ಯಾರ್ಥಿ*
ಪ್ರಗತಿವಾಹಿನಿ ಸುದ್ದಿ: ಮೊಬೈಲ್ ನೋಡುತ್ತಾ ಕಾಲಹರಣ ಮಾಡಬೇಡ. ಚನ್ನಾಗಿ ಓದು ಎಂದು ಬೈದು ಬುದ್ಧಿ ಹೇಳಿದ್ದಕ್ಕೆ ಮನನೊಪ್ಂದ ೯ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಈ ಘಟನೆ ನಡೆದಿದೆ. ಪರೀಕ್ಷೆ ಸಮಯದಲ್ಲಿ ಮೊಬೈಲ್ ನೋಡಬೇಡ ಎಂದು ಪೋಷಕರು ಬೈದಿದ್ದಕ್ಕೆ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಶುಭಂ ನಾಗೇಶ್ ನಾಯ್ಕ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಶಿರಸಿಯ ಮಾರಿಕಾಂಬ ಫೌಢ ಶಾಲೆಯಲ್ಲಿ ಓದುತ್ತಿದ್ದ. ಬೈದಿದ್ದಕ್ಕೆ ಮನೆಯಲ್ಲಿ ಯಾರೂ ಇಲ್ಲದವೇಳೆ ಆತ್ಮಹತ್ಯೆಗೆ ಶರಣಾಗಿದ್ದಾನೆ. … Continue reading *BREAKING: ಮೊಬೈಲ್ ನೋಡಬೇಡ ಎಂದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ 9ನೇ ತರಗತಿ ವಿದ್ಯಾರ್ಥಿ*
Copy and paste this URL into your WordPress site to embed
Copy and paste this code into your site to embed