*ಎಸ್‌ಐಆರ್ ಕರ್ತವ್ಯದಲ್ಲಿದ್ದ ಶಿಕ್ಷಕಿ ಹೃದಯಾಘಾತದಿಂದ ಸಾವು*
ಪ್ರಗತಿವಾಹಿನಿ ಸುದ್ದಿ: ಎಸ್‌ಐಆರ್ ಕರ್ತವ್ಯದಲ್ಲಿದ್ದ ಸರ್ಕಾರಿ ಶಾಲೆಯ ಶಿಕ್ಷಕಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಕುರುಬರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಶಮಂತ ಕುಮಾರಿ (44) ಮೃತ ಶಿಕ್ಷಕಿ. ಇತ್ತೀಚೆಗೆ ಬಿಎಲ್ಒ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಇದರ ಬೆನ್ನಲ್ಲೇ ಶುಗರ್, ಬಿಪಿ ಹೆಚ್ಚಾಗಿ ತೀವ್ರ ಜ್ವರ ಬಂದು ಆಸ್ಪತ್ರೆಗೆ ದಾಖಲಾಗಿದ್ದರು. ಗುರುವಾರ (ಜು.23) ರಾತ್ರಿ ಹೃದಯಾಘಾತವಾಗಿ ನಿಧನರಾಗಿದ್ದಾರೆ.Home add -Advt ಶಮಂತ ಕುಮಾರ್, ಮೇಲಾಧಿಕಾರಿಗಳು ಎಸ್‌ಐಆರ್ ಪ್ರಕ್ರಿಯೆ ಬೇಗ ಬೇಗ ಮುಗಿಸುವಂತೆ ಒತ್ತಡ ಹಾಕುತ್ತಿದ್ದರು. ಈ ಕೆಲಸದಿಂದ ಬಿಡುಗಡೆ … Continue reading *ಎಸ್‌ಐಆರ್ ಕರ್ತವ್ಯದಲ್ಲಿದ್ದ ಶಿಕ್ಷಕಿ ಹೃದಯಾಘಾತದಿಂದ ಸಾವು*
Copy and paste this URL into your WordPress site to embed
Copy and paste this code into your site to embed