*SIR ಕಾರ್ಯಕ್ಕೆ ಶಿಕ್ಷಕರ ಬಳಕೆ: ಚುನಾವಣಾ ಆಯೋಗಕ್ಕೆ ಮಾನವೀಯತೆಯೇ ಇಲ್ಲ: ಸಚಿವ ಮಧು ಬಂಗಾರಕ್ಕ ಆಕ್ರೋಶ*

ಶೂ-ಸಾಕ್ಸ್‌ ಗುಣಮಟ್ಟ ಕಳಪೆ ಎಂಬುದು ಸುಳ್ಳು ಪ್ರಗತಿವಾಹಿನಿ ಸುದ್ದಿ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಕಾರ್ಯಕ್ಕೆ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಶಿಕ್ಷಕರನ್ನು ನಿಯೋಜಿಸಿರುವುದರಿಂದ ಮಕ್ಕಳ ಶಿಕ್ಷಣಕ್ಕೆ ತೀವ್ರ ತೊಂದರೆಯಾಗುತ್ತಿದೆ. ಈ ಕಾರ್ಯ ವಿಳಂಬವಾಗುತ್ತಲೇ ಇದ್ದು, ಶಾಲೆಗಳಲ್ಲಿ ಸರಿಯಾಗಿ ಪಾಠ ನಡೆಯುತ್ತಿಲ್ಲ. ಹೀಗಾಗಿ ಶಿಕ್ಷಕರನ್ನು ಎಸ್‌ಐಆರ್‌ ಸೇರಿದಂತೆ ಇತರ ಸರ್ವೇ ಕಾರ್ಯಗಳಿಂದ ಹೊರಗಿಡಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಒತ್ತಾಯಿಸಿದರು. ಬೆಂಗಳೂರಿನ ಗೃಹ ಕಚೇರಿಯಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ … Continue reading *SIR ಕಾರ್ಯಕ್ಕೆ ಶಿಕ್ಷಕರ ಬಳಕೆ: ಚುನಾವಣಾ ಆಯೋಗಕ್ಕೆ ಮಾನವೀಯತೆಯೇ ಇಲ್ಲ: ಸಚಿವ ಮಧು ಬಂಗಾರಕ್ಕ ಆಕ್ರೋಶ*