*ಮಗುವಿನ ವಿದ್ಯಾಭ್ಯಾಸಕ್ಕೆ ಸ್ಪಂದಿಸಿದ ಅಕ್ಕ ಪಡೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಕಾರ್ಯರೂಪಕ್ಕೆ ಬಂದಿರುವ ಅಕ್ಕಾ ಪಡೆ ಅನೇಕ ಅಪರಾಧಗಳನ್ನು ತಡೆಯಲು ಯಶಸ್ವಿಯಾಗಿದ್ದು, ಇದೀಗ ಗಂಡ ಹೆಂಡತಿ ಜಗಳದಲ್ಲಿ ತೊಂದರೆ ಅನುಭವಿಸುತ್ತಿದ್ದ ಕುಟುಂಬಕ್ಕೆ ಆಸರೆ ಆಗಿದೆ. ಬೆಳಗಾವಿ ಜಿಲ್ಲೆಯ ಕುರಿಹಾಳ ಗ್ರಾಮದ  ದೀಪಾಲಿ ವಿಲಾಸ್‌ ಕುದನೂರುಕರ್‌ ರವರು ಮಹಿಳಾ ಪೊಲೀಸ್‌ ಠಾಣೆಗೆ ಹೋಗಿ ಗಂಡ ಹೆಂಡತಿಯೊಂದಿಗೆ ಜಗಳ ಮಾಡಿದ ಕಾರಣಕ್ಕೆ ಮಕ್ಕಳ  ವಿದ್ಯಾಭ್ಯಾಸಕ್ಕೆ ತೊಂದರೆ ನೀಡುತ್ತಿದ್ದಾನೆಂದು ದೂರು ನೀಡಿದ ಕಾರಣ, ಮಹಿಳಾ ಪೊಲೀಸ್‌ ಠಾಣೆಯ ಪೊಲೀಸ್‌ ಇನ್ಸ್ ಪೆ‌ಕ್ಟರ್ (ಪಿಐ) ರವರು ಅಕ್ಕ … Continue reading *ಮಗುವಿನ ವಿದ್ಯಾಭ್ಯಾಸಕ್ಕೆ ಸ್ಪಂದಿಸಿದ ಅಕ್ಕ ಪಡೆ*