*ಮಾವಿನ ಹಣ್ಣು ತಿಂದು ಸಹೋದರಿಯರ ಸಾವು ಪ್ರಕರಣ: ಆ ಕುಟುಂಬದ 3 ಹೆಣ್ಣು ಮಕ್ಕಳನ್ನು ದತ್ತು ಪಡೆದ ಪ್ರಭು ಚವ್ಹಾಣ್*
ಪ್ರಗತಿವಾಹಿನಿ ಸುದ್ದಿ: ಮಾವಿನ ಹಣ್ಣು ಸೇವಿಸಿ ಇಬ್ಬರು ಸಹೋದರಿಯರು ಮೃತಪಟ್ಟ ಘಟನೆ ಎಲ್ಲೆಡೆ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಸಂತ್ರಸ್ತ ಕುಟುಂಬಕ್ಕೆ ಶಾಸಕ ಪ್ರಭು ಚೌಹಾಣ್ ನೈತಿಕ ಬೆಂಬಲವಾಗಿ ಆ ಕುಟುಂಬದ ಉಳಿದ ಮೂವರು ಹೆಣ್ಣು ಮಕ್ಕಳನ್ನು ದತ್ತು ಪಡೆದುಕೊಂಡಿದ್ದಾರೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮದ ಬಡ ಕುಟುಂಬದ ದಯನೀಯ ಸ್ಥಿತಿಗೆ ಸ್ಥಳೀಯ ಶಾಸಕ ಹಾಗೂ ಮಾಜಿ ಸಚಿವ ಪ್ರಭು ಚೌಹಾಣ್ ಮಾನವೀಯತೆಯ ಆಧಾರದ ಮೇಲೆ ತಕ್ಷಣ ಸ್ಪಂದಿಸಿದ್ದಾರೆ. ದುರಂತದಿಂದ ಕಂಗಾಲಾಗಿದ್ದ ಬಡ ಪೋಷಕರ … Continue reading *ಮಾವಿನ ಹಣ್ಣು ತಿಂದು ಸಹೋದರಿಯರ ಸಾವು ಪ್ರಕರಣ: ಆ ಕುಟುಂಬದ 3 ಹೆಣ್ಣು ಮಕ್ಕಳನ್ನು ದತ್ತು ಪಡೆದ ಪ್ರಭು ಚವ್ಹಾಣ್*
Copy and paste this URL into your WordPress site to embed
Copy and paste this code into your site to embed