Kannada NewsKarnataka NewsLatest

SIT: ಇಬ್ಬರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರ ನೇಮಕ

ಎಸ್.ಐ. ಟಿ. ಮುಂದೆ ದಾಖಲಾಗುವ ಪ್ರಕರಣಗಳಿಗೆ ಇಬ್ಬರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರ ನೇಮಕ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪದ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ದಳವು ದಾಖಲಿಸುವ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಹಾಜರಾಗಲು ಹಾಗೂ ಪ್ರಕರಣಗಳನ್ನು ನಡೆಸಲು ಸರ್ಕಾರಿ ಅಭಿಯೋಜಕರ ತಂಡವನ್ನು ಬಲಪಡಿಸುವ ಉದ್ದೇಶದಿಂದ ಹಿರಿಯ ವಕೀಲರಾದ ಅಶೋಕ್ ನಾಯಕ್ ಹಾಗೂ ಜಯನಾ ಕೊಠಾರಿ ಅವರನ್ನು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button