ಎಸ್‌ಐಟಿ ತನಿಖೆ ನಡೆಸುತ್ತಿದೆ ಆದರೆ ಸಿಬಿಐ ಬಗ್ಗೆ ತಿಳಿದಿಲ್ಲ: ಗೃಹ ಸಚಿವ ಪರಮೇಶ್ವರ್
ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರೂ.ಗಳ ಹಗರಣ ನಡೆದಿದ್ದು ಅದನ್ನು ನಮ್ಮ ಎಸ್‌ಐಟಿ ತನಿಖೆ ನಡೆಸುತ್ತಿದೆ. ಆದರೆ ಸಿಬಿಐ ವಿಚಾರ ಏನು ಎಂದು ತಿಳಿದಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ವಾಲ್ಮೀಕಿ ನಿಗಮದ ಹಗರಣದ ಬ್ಯಾಂಕಿಂಗ್ ತನಿಖೆಯನ್ನು ಸಿಬಿಐ ಮಾಡುತ್ತಿದೆ. ಆದರೆ ಈವರೆಗೂ ನಮ್ಮನ್ನು ಯಾವ ಸಿಬಿಐ ಅಧಿಕಾರಿಗಳು ಸಂಪರ್ಕಿಸಿಲ್ಲ ಎಂದಿದ್ದಾರೆHome add -Advt ನಿಗಮದ ಹಗರಣ ಸಂಬಂಧ ಬಳ್ಳಾರಿ ಶಾಸಕ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದರು. ನಿಗಮದಲ್ಲಿ … Continue reading ಎಸ್‌ಐಟಿ ತನಿಖೆ ನಡೆಸುತ್ತಿದೆ ಆದರೆ ಸಿಬಿಐ ಬಗ್ಗೆ ತಿಳಿದಿಲ್ಲ: ಗೃಹ ಸಚಿವ ಪರಮೇಶ್ವರ್
Copy and paste this URL into your WordPress site to embed
Copy and paste this code into your site to embed