*ಹೆಚ್‌ಡಿ ರೇವಣ್ಣಗೆ ನೋಟಿಸ್ ಜಾರಿ ಮಾಡಿದ ಎಸ್‌ಐಟಿ*  

ಪ್ರಗತಿವಾಹಿನಿ ಸುದ್ದಿ: ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್‌ಡಿ ರೇವಣ್ಣ ಅವರಿಗೆ ಎಸ್‌ಐಟಿ  ನೋಟಿಸ್‌ ಜಾರಿ ಮಾಡಿದೆ. ಸಂಸದ ಪ್ರಜ್ವಲ್ ರೇವಣ್ಣರದ್ದು ಎನ್ನಲಾದ ಆಕ್ಷೇಪಾರ್ಹ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಪ್ರಜ್ವಲ್ ರೇವಣ್ಣ ಹಾಗೂ ತಂದೆ ಎಚ್‌ಡಿ ರೇವಣ್ಣ ವಿರುದ್ಧವೂ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿತ್ತು.Home add -Advt ಇದೀಗ ಈ ಹಿನ್ನೆಲೆಯಲ್ಲಿ ಸಿಆರ್‌ಪಿಸಿ 41(A) ಅಡಿಯಲ್ಲಿ ಇಂದು ಎಸ್‌ಐಟಿ ನೋಟಿಸ್‌ ನೀಡಿದ್ದು, ನೋಟಿಸ್‌ ತಲುಪಿದ 24 ಗಂಟೆಯೊಳಗೆ … Continue reading *ಹೆಚ್‌ಡಿ ರೇವಣ್ಣಗೆ ನೋಟಿಸ್ ಜಾರಿ ಮಾಡಿದ ಎಸ್‌ಐಟಿ*