Belagavi NewsBelgaum NewsKannada NewsKarnataka NewsLatest

*ಶಿವಕಾಂತ್ ಸಿದ್ನಾಳ್ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡು ಅಂತಿಮ ನಮನ ಸಲ್ಲಿಸಿದ ಚನ್ನರಾಜ್ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ಖ್ಯಾತ ಉದ್ಯಮಿಗಳಾಗಿದ್ದ ಶಿವಕಾಂತ್ ಸಿದ್ನಾಳ್ ಅವರ ಅಂತ್ಯ ಸಂಸ್ಕಾರ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗವಹಿಸಿ, ಅಂತಿಮ ನಮನ ಸಲ್ಲಿಸಿದರು.

Home add -Advt

ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ವಿಆರ್ ಎಲ್ ಚೇರಮನ್ ವಿಜಯ ಸಂಕೇಶ್ವರ, ಶಾಸಕ ಬಾಬಾಸಾಹೇಬ ಪಾಟೀಲ ಮೊದಲಾದವರಿದ್ದರು.

Related Articles

Back to top button