*ಒಬ್ಬನನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ 6 ಬಾಲಕರೂ ನೀರುಪಾಲು*
ಪ್ರಗತಿವಾಹಿನಿ ಸುದ್ದಿ: ಮದುವೆಗೆಂದು ಬಂದಿದ್ದ ಒಂದೇ ಕುಟುಂಬದ ಬಾಲಕರು, ನದಿಯಲ್ಲಿ ಈಜಲು ಹೋಗಿ ದುರಂತಕ್ಕೀಡಾಗಿದ್ದಾರೆ. ನೀರಿನಲ್ಲಿ ಮುಳುಗುತ್ತಿದ್ದ ಓರ್ವನನ್ನು ರಕ್ಷಿಸಲು ಹೋಗಿ ಆರು ಬಾಲಕರೂ ನೀರು ಪಾಲಾಗಿರುವ ಘಟನೆ ನಡೆದಿದೆ. ತೆಲಂಗಾಣದ ಭೂಪಾಲಪಲ್ಲಿಯ ಮಹದೇವಪುರ ಮಂಡಲದಲ್ಲಿ ಈ ದುರಂತ ಸಂಭವಿಸಿದೆ. ಮದುವೆ ಸಮಾರಂಭಕ್ಕೆಂದು ಬಂದಿದ್ದ ಆರು ಜನ ಅಪ್ರಾಪ್ತ ಬಾಲಕರು ತಮಗೆ ಈಜಲು ಬಾರದಿದ್ದರೂ, ಗೋದಾವರಿನದಿಯಲ್ಲಿ ಈಜಲು ಹೋಗಿದ್ದಾರೆ. ಈ ವೇಳೆ ಏಕಾಏಕಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಓರ್ವ ಬಾಲಕ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾನೆ. … Continue reading *ಒಬ್ಬನನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ 6 ಬಾಲಕರೂ ನೀರುಪಾಲು*
Copy and paste this URL into your WordPress site to embed
Copy and paste this code into your site to embed