*ನಿಗೂಢವಾಗಿ ನಾಪತ್ತೆಯಾದ ಆರು ವಿದ್ಯಾರ್ಥಿಗಳು*

ಪ್ರಗತಿವಾಹಿನಿ ಸುದ್ದಿ : ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಡೀಮ್ ವರ್ಡ್ ಇಂಟರ್ ನ್ಯಾಷನಲ್ ಶಾಲೆಯ ಹಾಸ್ಟೆಲ್‌ನ 6 ಜನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾಗಿರುವ ವಿಷಯ ತಿಳಿದ ಪೋಷಕರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಕಳೆದೆರಡು ದಿನಗಳ ಹಿಂದೆಯೇ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳು ಎಗ್‌ರೈಸ್ ಮಾಡಿ ತಿಂದಿದ್ದರು. ಇದರಿಂದ ಹೆಡ್ ಮಾಸ್ಟರ್ ಸಿಟ್ಟಿಗೆದ್ದು ಬೈದು ವಿದ್ಯಾರ್ಥಿಗಳಿಗೆ ಬಸ್ಕಿ ಹೊಡೆಸಿದ್ದರಂತೆ. ಈ ಕಾರಣಕ್ಕೆ ಅವಮಾನದಿಂದ ವಿದ್ಯಾರ್ಥಿಗಳಾದ ಧನುಷ್, ಮನು, ಶ್ರೇಯಸ್, ಸಿದ್ದೇಶ್‌, ತರುಣ್ ಹಾಗೂ ಯಶಸ್ … Continue reading *ನಿಗೂಢವಾಗಿ ನಾಪತ್ತೆಯಾದ ಆರು ವಿದ್ಯಾರ್ಥಿಗಳು*