ಪ್ರಗತಿವಾಹಿನಿ ಸುದ್ದಿ: ಏನೂ ಅರಿಯದ 6 ವರ್ಷದ ಪುತ್ತ ಕಂದಮ್ಮನ ಮೇಲೆ ದುರುಳ ಬಾಲಕನೊಬ್ಬ ಅತ್ಯಾಚರ ವೆಸಗಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.
4ನೇ ತರಗತಿಯಲ್ಲಿ ಓದುತ್ತಿದ್ದ 11 ವರ್ಷದ ಬಾಲಕ 6 ವರ್ಷದ ಬಾಲಕಿ ಮೇಲೆ ಪೈಶಾಕಿಕ ಕೃತ್ಯವೆಸಗಿದ್ದು, ಬಾಲಕಿ ಸ್ಥಿತಿ ಚಿಂತಾಜನಕವಾಗಿದೆ. ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಾಲಕಿ ತಂದೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಿಸಿಕೊಂಡಿರುವ ಪೊಲೀಸರು ಬಾಲಕನನ್ನು ವಶಕ್ಕೆ ಪಡೆದು ಬಾಲಾಪರಾಧಿಗಳ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ