*ಬೆಳಗಾವಿ : ಪೊಲೀಸ್ ವಾಹನಕ್ಕೆ ಗುದ್ದಿದ ಸ್ಕೋಡಾ ಕಾರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ವ್ಯಾಕ್ಸಿನ್ ಡಿಪೋದ ಅಂಚೆ ಕಚೇರಿ ಬಳಿ ಸ್ಕೋಡಾ ರಾಪಿಡ್ ಮತ್ತು ಪೊಲೀಸ್ ವಾಹನ 112 ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿಯ ವ್ಯಾಕ್ಸಿನ್ ಡಿಪೋದಲ ಅಂಚೆ ಕಚೇರಿ ಬಳಿ ನಿಂತಿದ್ದ ಪೊಲೀಸ್ ವಾಹನಕ್ಕೆ ಸ್ಕೋಡಾ ಕಾರು ಡಿಕ್ಕಿ ಹೊಡೆದಿದೆ. ಸ್ಕೋಡಾ ರಾಪಿಡ್ ವಾಹನದ ಮಾಲೀಕರು ಪ್ರತಿಷ್ಠಿತ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸ್ನೇಹಾ ವರ್ಗಾವಣೆ: ಬೆಳಗಾವಿಗೆ ನೂತನ ಡಿಸಿಪಿ Home add -Advt