*BREAKING: ಭಾರತದ ಮೊದಲ ಖಾಸಗಿ ಬಾಹ್ಯಾಕಾಶ ನೌಕೆ ವಿಕ್ರಮ್-1 ರಾಕೆಟ್ ಉಡಾವಣೆ ಯಶಸ್ವಿ*
ಪ್ರಗತಿವಾಹಿನಿ ಸುದ್ದಿ: ಭಾರತದ ಮೊದಲ ಖಾಸಗಿ ಬಾಹ್ಯಾಕಾಶ ನೌಕೆ ವಿಕ್ರಮ್-1 ಯಶಸ್ವಿಯಾಗಿ ಉಡಾವಣೆಯಾಗಿದೆ. ಸ್ಕೈರೂಟ್ ಏರೋಸ್ಪೇಸ್ ನ ವಿಕ್ರಮ್ -1 ಯಶಸ್ವಿಯಾಗಿ ಉಡಾವಣೆಯಾಗಿದೆ. ಮಿಷನ್ ಆಗಮನ್ ಯೋಜನೆಯಡಿ ವಿಕ್ರಮ್ -1 ಉಪಗ್ರಹ ನಿರ್ಮಾಣ ಮಾಡಲಾಗಿದ್ದು, ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ವಿಕ್ರಮ್-1 ಬಾಹ್ಯಾಕಾಶ ನೌಕೆ ಉಡಾವಣೆಯಾಗಿದೆ. ಆರಂಭದಲ್ಲಿ ಉಡಾವಣೆ ವೇಳೆ ಕಂಡುಬಂದಿದ್ದ ತಾಂತ್ರಿಕ ದೋಷದಿಂದಾಗಿ ಉಡಾವಣೆ ವಿಳಂಬವಾಗಿತ್ತು. ಬಳಿಕ ತಾಂತ್ರಿಕ ದೋಷ ಸರಿಪಡಿಸಿದ ಬಳಿಕ ವಿಕ್ರಮ್-1 ರಾಕೆಟ್ ಯಶಸ್ವಿಯಾಗಿ ಉಡಾವಣೆಯಾಗಿದ್ದು, ಮೂರನೇ ಹಂತವನ್ನು ಯಶಸ್ವಿಯಾಗಿ … Continue reading *BREAKING: ಭಾರತದ ಮೊದಲ ಖಾಸಗಿ ಬಾಹ್ಯಾಕಾಶ ನೌಕೆ ವಿಕ್ರಮ್-1 ರಾಕೆಟ್ ಉಡಾವಣೆ ಯಶಸ್ವಿ*
Copy and paste this URL into your WordPress site to embed
Copy and paste this code into your site to embed