Kannada NewsKarnataka NewsLatest

ಮಂದಿರದ ಸ್ಲ್ಯಾಬ್ ನಿರ್ಮಾಣ ಕಾಮಗಾರಿಗೆ ಚಾಲನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುಕಡೋಳ್ಳಿ ಗ್ರಾಮದ ಶ್ರೀ ದುರ್ಗಾದೇವಿ ಮಂದಿರದ ಸ್ಲ್ಯಾಬ್ ಹಾಕುವ ಕಾಮಗಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಗ್ರಾಮಸ್ಥರು ಸೇರಿ ಪೂಜೆ ಸಲ್ಲಿಸಿ ಚಾಲನೆ ನೀಡಿದರು.

Home add -Advt

ಇದೇ ಸಂದರ್ಭದಲ್ಲಿ ಅವರು ಗ್ರಾಮದ ಸರಕಾರಿ‌ ಪ್ರಾಥಮಿಕ ಶಾಲೆಗೆ ತೆರಳಿ ಮಕ್ಕಳ ವಿದ್ಯಾಭ್ಯಾಸದ ಕುರಿತು ಶಿಕ್ಷರರೊಂದಿಗೆ ಚರ್ಚಿಸಿ, ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಗ್ರಾಮದ ಕುಂದುಕೊರತೆಗಳನ್ನು ಸಹ ಆಲಿಸಿದರು.

 

 

ಈ ಸಮಯದಲ್ಲಿ ಗ್ರಾಮದ ಹಿರಿಯರು, ಈರಣಗೌಡ ಪಾಟೀಲ, ರಮೇಶ ಮರಕಟ್ಟಿ, ಮಂಜು ಹುಬ್ಬಳ್ಳಿ, ಬಸವರಾಜ ಪಕ್ಕೀರ್, ಎಸ್ ಡಿ ಎಂ ಸಿ ಪದಾಧಿಕಾರಿಗಳು ಗ್ರಾಮ ಪಂಚಾಯಿತಿಯ ಅಧಕ್ಷ, ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

ಬ್ರಾಹ್ಮಣ ಸಮುದಾಯದ ಅವಹೇಳನ: ಸಿದ್ದರಾಮಯ್ಯರ ಆಪ್ತರ ವಿರುದ್ಧ ದೂರು ದಾಖಲು

Related Articles

Back to top button