*ಎಕ್ಸ್‌ಪ್ರೆಸ್‌ವೇಯಲ್ಲಿ ಹೊತ್ತಿ ಉರಿದ ಸ್ಲೀಪರ್ ಬಸ್: 9 ಸಾವು*

ಪ್ರಗತಿವಾಹಿನಿ ಸುದ್ದಿ: ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಸ್ಲೀಪರ್ ಬಸ್‌ನಲ್ಲಿ  ಏಕಾಏಕಿ ಬೆಂಕಿ ಕಾಣಿಸಿಕೊಂಡು ಕನಿಷ್ಠ 9 ಮಂದಿ ಮೃತಪಟ್ಟಿರುವ ಘಟನೆ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಭವಿಸಿದೆ.  ದೆಹಲಿಯಿಂದ ಉತ್ತರ ಪ್ರದೇಶದ ಮಹೋಬಾಗೆ ತೆರಳುತ್ತಿದ್ದ ಪ್ರವಾಸಿ ಬಸ್‌ನಲ್ಲಿ ಮುಂಜಾನೆ ಬೆಂಕಿ ಹೊತ್ತಿಕೊಂಡಿದೆ. ಘಟನೆ ನಡೆದ ವೇಳೆ ಬಹುತೇಕ ಪ್ರಯಾಣಿಕರು ನಿದ್ದೆಯಲ್ಲಿದ್ದರು ಎನ್ನಲಾಗಿದೆ. ಹೀಗಾಗಿ ಬೆಂಕಿ ಕಾಣಿಸಿಕೊಂಡ ಬಳಿಕ ಬಸ್‌ನೊಳಗೆ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬೆಂಕಿ ವೇಗವಾಗಿ ಬಸ್‌ನಾದ್ಯಂತ ವ್ಯಾಪಿಸುತ್ತಿದ್ದಂತೆ ಪ್ರಾಣ ಉಳಿಸಿಕೊಳ್ಳಲು ಕೆಲ ಪ್ರಯಾಣಿಕರು ಕಿಟಕಿಗಳ ಮೂಲಕ ಹೊರಗೆ ಜಿಗಿದಿದ್ದಾರೆ. … Continue reading *ಎಕ್ಸ್‌ಪ್ರೆಸ್‌ವೇಯಲ್ಲಿ ಹೊತ್ತಿ ಉರಿದ ಸ್ಲೀಪರ್ ಬಸ್: 9 ಸಾವು*