ಮೆಲ್ಲ ಮೆಲ್ಲ ಈ ಪ್ರೀತಿ ಮೆಲ್ಲುವಾ, ಅದಕೂ ಮೊದಲು…
ಜಯಶ್ರೀ ಜೆ. ಅಬ್ಬಿಗೇರಿ ಚೆಂದದ ಚೆಂದುಳ್ಳಿ ,ನನ್ನ ನಿನ್ನ ಪ್ರೀತಿಗೆ ನೀನು ಅಸ್ತು ಅಂತ ಮುದ್ರೆ ಒತ್ತಿದಾಗಿನಿಂದ ಮನಸ್ಸು ಹಬ್ಬದ ಸಂಭ್ರಮದಲ್ಲಿ ಓಡಾಡ್ತಿದೆ. ದಿನ ಓಡಾಡಿದ ಓಣಿಯೇ ಆದರೂ ಏಕೋ ಗೊತ್ತಿಲ್ಲ. ಎಲ್ಲೆಲ್ಲೂ ಹೊಸತು ಸಡಗರ. ಹೃದಯದ ಬಾಗಿಲಿಗೆ ಹಸಿರು ತಳಿರು ತೋರಣ ಕಟ್ಟಿ ನುಲಿಯುತಿದೆ ಈ ಜೀವ. ಸುಳಿದು ಬೀಸುವ ಅನುರಾಗದ ಗಾಳಿಗೆ ತೋರಣ ಸರಭರ ಸದ್ದು ಮಾಡುವುದನು ಕಂಡು ಬೆರಗಾದೆ. ಸದ್ದಿಲ್ಲದೇ ಮನದ ಮನೆಯಲಿ ನೀನು ಕಾಲಿಟ್ಟದ್ದು ಯಾವಾಗ ಅಂತ ನೆನಪಿನ ಪುಟ ತೆರೆದರೆ … Continue reading ಮೆಲ್ಲ ಮೆಲ್ಲ ಈ ಪ್ರೀತಿ ಮೆಲ್ಲುವಾ, ಅದಕೂ ಮೊದಲು…
Copy and paste this URL into your WordPress site to embed
Copy and paste this code into your site to embed