*ಶಕ್ತಿ ಯೋಜನೆಗೆ ಸ್ಮಾರ್ಟ್ ಕಾರ್ಡ್*: *ಇನ್ಮುಂದೆ ಆಧಾರ್ ತೋರಿಸುವ ಅಗತ್ಯವಿಲ್ಲ*

ಪ್ರಗತಿವಾಹಿನಿ ಸುದ್ದಿ: ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣ ಪಡೆಯುವ ಮಹಿಳೆಯರಿಗೆ ಇನ್ಮುಂದೆ ಪ್ರತಿಬಾರಿಯೂ ಆಧಾರ್ ಕಾರ್ಡ್ ತೋರಿಸುವ ಅಗತ್ಯವಿಲ್ಲ. ಯೋಜನೆಯ ಫಲಾನುಭವಿಗಳನ್ನು ಗುರುತಿಸುವುದರ ಜೊತೆಗೆ ದುರ್ಬಳಕೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೆ ತರಲು ಸಿದ್ಧತೆ ನಡೆಸಿದೆ. ಸುಮಾರು ಒಂದು ಕೋಟಿ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಿಸುವ ಯೋಜನೆ ರೂಪಿಸಲಾಗಿದ್ದು, ಇದಕ್ಕಾಗಿ ಸುಮಾರು 250 ಕೋಟಿ ರೂ. ವೆಚ್ಚದಲ್ಲಿ ಟೆಂಡರ್ ಕರೆಯಲಾಗಿದೆ. ಮಹಿಳೆಯರು ಹಾಗೂ ತೃತೀಯ ಲಿಂಗಿಗಳಿಗೆ ಸ್ಮಾರ್ಟ್ ಕಾರ್ಡ್ ನೀಡುವ … Continue reading *ಶಕ್ತಿ ಯೋಜನೆಗೆ ಸ್ಮಾರ್ಟ್ ಕಾರ್ಡ್*: *ಇನ್ಮುಂದೆ ಆಧಾರ್ ತೋರಿಸುವ ಅಗತ್ಯವಿಲ್ಲ*