*ಸ್ಮಾರ್ಟ್ ಹೆಲ್ತ್ ಕಿಯೋಸ್ಕ್ ಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ*

ಏನಿದು ಹೆಲ್ತ್ ಏಟಿಎಂ?; ಕಾರ್ಯನಿರ್ವಹಣೆ ಹೇಗೆ? ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಸ್ಮಾರ್ಟ್ ಹೆಲ್ತ್ ಕಿಯೋಸ್ಕ್” (Health ATM) ಉದ್ಘಾಟಿಸಿದರು. ಈ ಹೆಲ್ತ್ ಎಟಿಎಂ ಕಾರ್ಯನಿರ್ವಹಿಸುವ ರೀತಿ ಮತ್ತು ಪ್ರಯೋಜನಗಳ ಬಗ್ಗೆ ಮಾಹಿತಿ ಇಲ್ಲಿದೆ… ಆರೋಗ್ಯ ಮಿತ್ರ ಸ್ಮಾರ್ಟ್ ಹೆಲ್ತ್ ಕಿಯೋಸ್ಕ್ ಗಳ ಮೂಲಕ ತಪಾಸಣೆ ಮತ್ತು ಶೀಘ್ರ ರೋಗ ಪತ್ತೆ ಹಾಗೂ ನಿಯಂತ್ರಣಕ್ಕೆ ತಂತ್ರಜ್ಞಾನ ಬಳಸಿ ವಿಶಿಷ್ಟ ಹೆಲ್ತ್ ಎಟಿಎಂ ಜಾರಿಯಾಗಿದೆ.Home add -Advt ರಾಜ್ಯದಲ್ಲಿಯೇ ಮೊಟ್ಟ ಮೊದಲ … Continue reading *ಸ್ಮಾರ್ಟ್ ಹೆಲ್ತ್ ಕಿಯೋಸ್ಕ್ ಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ*