*SMK ಭೇಟಿಯಾದ HDK*

*||ಹಿರಿಯರಾದ ಕೃಷ್ಣ ಅವರ ಆಶೀರ್ವಾದ ಕೊರಿದೇನೆ ಎಂದ ಮಾಜಿ ಮುಖ್ಯಮಂತ್ರಿಗಳು||*Home add -Advt ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮಂಡ್ಯ ಲೋಕಸಭೆ ಕ್ಷೇತ್ರದ ಜೆಡಿಎಸ್, ಬಿಜೆಪಿ ಮೈತ್ರಿಕೂಟ (ಎನ್ ಡಿಎ) ಅಭ್ಯರ್ಥಿಯಾದ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು, ಮಾಜಿ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ಸಚಿವರು, ಬಿಜೆಪಿ ಹಿರಿಯ ನಾಯಕರೂ ಆಗಿರುವ ಎಸ್.ಎಂ.ಕೃಷ್ಣ ಅವರನ್ನು ಸೌಹಾರ್ದ ಭೇಟಿ ಮಾಡಿ ಮಾತುಕತೆ ನಡೆಸಿದರು. ಸೋಮವಾರ ಸಂಜೆ ಸದಾಶಿವನಗರದಲ್ಲಿರುವ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ಅವರೊಂದಿಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್, … Continue reading *SMK ಭೇಟಿಯಾದ HDK*