*ಸ್ಮೋಕ್ ಬಿಸ್ಕೆಟ್ ತಿಂದ ಬಾಲಕ ತೀವ್ರ ಅಸ್ವಸ್ಥ*

ಪ್ರಗತಿವಾಹಿನಿ ಸುದ್ದಿ: ಎಕ್ಸಿಬಿಷನ್ ವೊಂದರಲ್ಲಿ ಸ್ಮೋಕ್ ಬಿಸ್ಕೆಟ್ ತಿಂದ ಬಾಲಕ ತೀವ್ರ ಅಸ್ವಸ್ಥಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಅರುಣಾ ಸರ್ಕಲ್ ಬಳಿ ನಡೆದಿದೆ.Home add -Advt ಮಕ್ಕಳ ಮನರಂಜನೆಗಾಗಿ ಬೇಸಿಗೆ ರಜೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ ಅರುಣಾ ಸರ್ಕಲ್ ನಲ್ಲಿ ಎಕ್ಸಿಬಿಷನ್ ಏರ್ಪಡಿಸಲಾಗಿತ್ತು. ಎಕ್ಸಿಬಿಷನ್ ನಲ್ಲಿ ಸ್ಮೋಕ್ ಬಿಸ್ಕೆಟ್ ದೊಡ್ಡವರಿಂದ ಹಿಡಿದು ಚಿಕ್ಕಮಕ್ಕಳವರೆಗೂ ಗಮನ ಸೆಳೆದಿತ್ತು. ಒಂದು ಕಪ್ ನಲ್ಲಿ ಚಿಕ್ಕಚಿಕ್ಕ ಸ್ಮೋಕ್ ಬಿಸ್ಕೆಟ್ ಇಟ್ಟು ಕೊಡಲಾಗಿತ್ತು. ಇದನ್ನು ಖರೀದಿಸಿದ ಬಾಲಕನೊಬ್ಬ ಒಮ್ಮೆಲೆ ಬಾಯಿಗೆ ಹಾಕಿಕೊಳ್ಳುತ್ತಿದ್ದಂತೆ ಬಾಲಕನಿಗೆ … Continue reading *ಸ್ಮೋಕ್ ಬಿಸ್ಕೆಟ್ ತಿಂದ ಬಾಲಕ ತೀವ್ರ ಅಸ್ವಸ್ಥ*