ರಾಹುಲ್ ಫ್ಲಾಯಿಂಗ್ ಕಿಸ್ ಗೆ ಸ್ಮೃತಿ, ಶೋಭಾ ಗರಂ

ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ಸಂಸತ್ತಿನಲ್ಲಿ ರಾಹುಲ್ ಗಾಂಧಿ ಅವರು ಫ್ಲಾಯಿಂಗ್ ಕಿಸ್ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಗರಂ ಆಗಿದ್ದು ಈ ಬಗ್ಗೆ ವ್ಯಾಪಕ ಆಕ್ಷೇಪಗಳು ವ್ಯಕ್ತವಾಗಿವೆ. “ನನಗಿಂತ ಮೊದಲು ಮಾತನಾಡಿದ ರಾಹುಲ್ ಗಾಂಧಿ ಅನುಚಿತವಾಗಿ ವರ್ತಿಸಿದ್ದಾರೆ. ಸ್ತ್ರೀದ್ವೇಷಿಯಾಗಿರುವ ಪುರುಷ ಮಾತ್ರ ಮಹಿಳಾ ಸಂಸದರಿಗೆ ಫ್ಲಾಯಿಂಗ್ ಕಿಸ್ ನೀಡಬಹುದು. ಇದು ಅವರ ಕುಟುಂಬ ಮತ್ತು ಪಕ್ಷ ಮಹಿಳೆಯರ ಬಗ್ಗೆ ಹೊಂದಿರುವ ಭಾವನೆಯನ್ನು ತೋರಿಸುತ್ತದೆ. ಇಂತಹ ಅಮಾನವೀಯ ನಡವಳಿಕೆಯನ್ನು ದೇಶದ ಸಂಸತ್ತಿನಲ್ಲಿ ಹಿಂದೆಂದೂ ಕಂಡಿರಲಿಲ್ಲ” … Continue reading ರಾಹುಲ್ ಫ್ಲಾಯಿಂಗ್ ಕಿಸ್ ಗೆ ಸ್ಮೃತಿ, ಶೋಭಾ ಗರಂ