*ನಾಗರಹಾವು ಕಡಿದು 3 ವರ್ಷದ ಬಾಲಕ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಹಾವು ಕಚ್ಚಿ ಮೂರು ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗುಮ್ಮವಾರಂಡ್ಲಪಲ್ಲಿ ಗ್ರಾಮದಲ್ಲಿ ನಡೆದಿದೆ.Home add -Advt ಮೂರು ವರ್ಷದ ದೀಕ್ಶ್ಗಿತ್ ಮೃತ ಬಾಲಕ. ಮಾಲತಿ ಹಾಗೂ ಸುರೇಶ್ ದಂಪತಿಯ ಪುತ್ರ. ಮನೆಯ ಮುಂದೆ ಕಾಂಪೌಂಡ್ ನಲ್ಲಿ ಬಾಲಕ ರಾತ್ರಿ ಮಲಗಿದ್ದ. ಈ ವೇಳೆ ನಾಗರಹಾವು ಕಚ್ಚಿದೆ. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಸೂಕ್ತ ಸಮಯದಲ್ಲಿ ಚಿಕ್ಕಿತ್ಸೆ ಸಿಗದೇ ಬಾಲಕ ಸಾವನ್ನಪ್ಪಿದ್ದಾನೆ. ಆಸ್ಪತ್ರೆಯ ವಿರುದ್ಧ ಬಾಲಕನ ಪೋಷಕರು ಆಕ್ರೋಶ … Continue reading *ನಾಗರಹಾವು ಕಡಿದು 3 ವರ್ಷದ ಬಾಲಕ ದುರ್ಮರಣ*
Copy and paste this URL into your WordPress site to embed
Copy and paste this code into your site to embed