*ಧರ್ಮಸ್ಥಳ ಪ್ರಕರಣದಲ್ಲಿ ಸ್ನೇಹಮಯಿ ಕೃಷ್ಣ ಎಂಟ್ರಿ: ನಾಲ್ವರ ವಿರುದ್ಧ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಮೂಲದ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಎಂಟ್ರಿ ಕೊಟ್ಟಿದ್ದಾರೆ. ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಮಹೇಶ್ ತಿಮರೋಡಿ ಸೇರಿ ನಾಲ್ವರ ವಿರುದ್ಧ ದೂರು ದಾಖಲಿಸಿದ್ದಾರೆ.Home add -Advt ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣೆಗೆ ಆಗಮಿಸಿದ ಸ್ನೇಹಮಯಿ ಕೃಷ್ಣ, ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪದಲ್ಲಿ ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಯೂಟ್ಯೂಬರ್ ಸಮೀರ್ ಎಂಡಿ ಹಾಗೂ ಸುಜಾತಾ ಭಟ್ ವಿರುದ್ಧ ದೂರು … Continue reading *ಧರ್ಮಸ್ಥಳ ಪ್ರಕರಣದಲ್ಲಿ ಸ್ನೇಹಮಯಿ ಕೃಷ್ಣ ಎಂಟ್ರಿ: ನಾಲ್ವರ ವಿರುದ್ಧ ದೂರು ದಾಖಲು*