*BREAKING: ಸ್ನೇಹಮಯಿ ಕೃಷ್ಣರನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸರು*
ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಬಳಿ ಸ್ನೇಹಮಯಿ ಕೃಷ್ಣರನ್ನು ವಶಕ್ಕೆ ಪಡೆದಿದ್ದು, ಶಾಂತಿನಗರದ ಸಿಸಿಬಿ ಕಚೇರಿಗೆ ಕರೆದೊಯ್ದು ವಿಚಾರಣೆಗೆ ಒಳಪಡಿಸಲಾಗಿದೆ. ಸಿಸಿಬಿಯಿಂದ ಸ್ನೇಹಮಯಿ ಕೃಷ್ಣ ಬಂಧನವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.Home add -Advt ಮುಡಾ ಮಾಜಿ ಆಯುಕ್ತ ಡಿ.ಬಿ.ನಟೇಶ್ ಮುಂಬಡ್ತಿ ಪಡೆಯಲು ಸರ್ಕಾರದ ಮುಖ್ಯಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರಿಗೆ ಕೋಟ್ಯಂತರ ರೂಪಾಯಿ ಲಂಚ … Continue reading *BREAKING: ಸ್ನೇಹಮಯಿ ಕೃಷ್ಣರನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸರು*
Copy and paste this URL into your WordPress site to embed
Copy and paste this code into your site to embed