Kannada NewsKarnataka NewsLatest

*ಸ್ನೇಹಮಯಿ ಕೃಷ್ಣ ವಿರುದ್ಧ ಮಹಿಳೆಯಿಂದ ದೂರು: FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ.

ಪವಿತ್ರಾ ಎಂಬ ಮಹಿಳೆ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಬಸವೇಶ್ವರ ನಗರ ಠಾಣೆಯಲ್ಲಿ ಸ್ನೇಹಮಯಿ ಕೃಷ್ಣ ವಿರುದ್ಧ ಪ್ರಕರಣ ದಾಖಲಾಗಿದೆ.

Home add -Advt

ಪ್ರೊ.ಮೈಲಾರಪ್ಪ ವಿರುದ್ಧ ನೀಡಿರುವ ಕೇಸ್ ವಾಪಾಸ್ ಪಡೆದುಕೊಳ್ಳುವಂತೆ ಬೆದರಿಕೆ ಹಾಗೂ ಒತ್ತಡ ಹಾಕುತ್ತಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಮಹಿಳೆ ಕೊಟ್ಟಿರುವ ದೂರಿನ ಹಿನ್ನೆಲೆಯಲ್ಲಿ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

Related Articles

Back to top button