*ಸ್ನೇಹಮಯಿ ಕೃಷ್ಣಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್*
ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದೂರು ನೀಡುವ ಮೂಲಕ ಭಾರಿ ಸುದ್ದಿಯಾಗಿದ್ದ ಆರ್ ಟಿ ಐ ಕಾರ್ಯಕರ್ತ ಸ್ನೇಹಮಯಿಕೃಷ್ಣ ಗೆ ಕೋರ್ಟ್ ಜೈಲು ಶಿಕ್ಷೆ ವಿಧಿಸಿದೆ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆಸ್ನೇಹಮಯಿ ಕೃಷ್ಣ ಅವರಿಗೆ ಮೈಸೂರು ಜೆ ಎಂ ಎಫ್ ಸಿ ಕೋರ್ಟ್ 6 ತಿಂಗಳ ಜೈಲುಶಿಕ್ಷೆ ವಿಧಿಸಿದೆ. ಪತ್ರಿಕೆ ನಡೆಸಲು ಹಾಗೂ ಗೃಹೋಪಯೋಗಕ್ಕಾಗಿ ಲಲಿತಾದ್ರಿಪುರದ ಕುಮಾರ್ ಎಂಬುವವರಿಂದ ಸ್ನೇಹಮಯಿ ಕೃಷ್ಣ 2015ರಲ್ಲಿ ಸಾಲ ಪಡೆದಿದ್ದರು. ಅದಕ್ಕೆ ಪ್ರತಿಯಾಗಿ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು. ಈ … Continue reading *ಸ್ನೇಹಮಯಿ ಕೃಷ್ಣಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್*
Copy and paste this URL into your WordPress site to embed
Copy and paste this code into your site to embed