*ಸ್ನೇಹಮಯಿ ಕೃಷ್ಣ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ*
ಪ್ರಗತಿವಾಹಿನಿ ಸುದ್ದಿ: ಚಕ್ ಬೌನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಟಿ ಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಕೋರ್ಟ್ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದೆ. ಮೈಸೂರಿನ ಮೂರನೇ ಹೆಚ್ಚುವರಿ ಸಿವಿಲ್ ಜಡ್ಜ್ ಹಾಗೂ ಜೆ ಎಂಎಫ್ ಸಿ ನ್ಯಾಯಾಲಯದಲ್ಲಿ ನಡೆದ ವಿಚಾರಣೆ ವೇಳೆ ಸ್ನೇಹಮಯಿ ಕೃಷ್ಣ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡುವಂತೆ ಆದೇಶಿಸಿದೆ. ಎನ್.ಕುಮಾರ್ ಎಂಬುವವರು 2015ರ ಜೂನ್ 30ರಂದು ಸ್ನೇಹಮಯಿ ಕೃಷ್ಣ ವಿರುದ್ಧ ಚೆಕ್ ಬೌನ್ಸ್ ಪ್ರಕರಣ … Continue reading *ಸ್ನೇಹಮಯಿ ಕೃಷ್ಣ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ*
Copy and paste this URL into your WordPress site to embed
Copy and paste this code into your site to embed