*ವಿಠಲ ಗೌಡನಿಂದಲೇ ಸೌಜನ್ಯಾ ಹತ್ಯೆ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ: ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾನೆಯಲ್ಲಿ ದೂರು ದಾಖಲಾಗಿದೆ. ಸೌಜನ್ಯಾ ಅತ್ಯಾಚಾರ, ಕೊಲೆ ಮಾಡಿದ್ದು ಆಕೆಯ ಮಾವ ವಿಠಲ ಗೌಡ ಎಂದು ಸ್ನೇಹಮಯಿ ಕೃಷ್ಣ ಹೇಳಿಕೆ ನೀಡದ್ದರು. ಈ ಹಿನ್ನೆಲೆಯಲ್ಲಿ ಸ್ನೇಹಮಯಿ ಕೃಷ್ಣ ವಿರುದ್ಧ ವೆಂಕಪ್ಪ ಕೋಟ್ಯಾನ್ ಎಂಬುವವರು ದೂರು ನೀಡಿದ್ದಾರೆ. ಸೌಜನ್ಯಾ ಸಾವಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ನಡೆಯುತ್ತಿರುವ ಹೋರಾಟದ ದಾರಿ ತಪ್ಪಿಸಲು ಸ್ನೇಹಮಯಿ ಕೃಷ್ಣ ದುರುದ್ದೇಶದಿಂದ ಆರೋಪ ಮಾಡುತ್ತಿದ್ದಾರೆ. ಸ್ನೇಹಮಯಿ ಕೃಷ್ಣ ವಿರುದ್ಧ ತನಿಖೆ … Continue reading *ವಿಠಲ ಗೌಡನಿಂದಲೇ ಸೌಜನ್ಯಾ ಹತ್ಯೆ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ದೂರು ದಾಖಲು*