*ಸಾಮಾಜಿಕ, ಶೈಕ್ಷಣಿಕ ಗಣತಿ ಮನೆಪಟ್ಟಿ ಅಂಟಿಸುವ ಕಾರ್ಯಕ್ಕೆ ಸಹಕರಿಸಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದ ಎಲ್ಲ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕಾರ್ಯವನ್ನು ಕೈಗೊಳ್ಳಲಾಗುತ್ತಿದ್ದು, ಈ ಸಮೀಕ್ಷೆಯ ಕಾರ್ಯದಲ್ಲಿ ಮನೆ ಪಟ್ಟಿ (ಹೌಸ್ ಲಿಸ್ಟಿಂಗ್ ಎಕ್ಷರ್ಸೈಜ್) ಮಾಡಲಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಹೆಸ್ಕಾಂ ಅಧಿಕಾರಿಗಳು ಬುಧವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಬೆಳಗಾವಿಯ ನಿವಾಸಕ್ಕೆ ಭೇಟಿ ನೀಡಿ, ಸಮೀಕ್ಷೆಯ ಭಾಗವಾಗಿ ಮನೆಗಳಿಗೆ ಅಂಟಿಸಬೇಕಿರುವ ಸ್ಟಿಕರ್ ಕುರಿತು ಮಾಹಿತಿಯನ್ನು ನೀಡಿದರು. ರಾಜ್ಯದ ಪ್ರತಿ ಮನೆಗೆ ಸಿಬ್ಬಂದಿ ಭೇಟಿ … Continue reading *ಸಾಮಾಜಿಕ, ಶೈಕ್ಷಣಿಕ ಗಣತಿ ಮನೆಪಟ್ಟಿ ಅಂಟಿಸುವ ಕಾರ್ಯಕ್ಕೆ ಸಹಕರಿಸಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*