*ಸೆ.22 ರಿಂದ ಮನೆ ಮನೆಗೆ ತೆರಳಿ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ: ವಿಶೇಷ ಭತ್ಯೆ ನೀಡಿ ಶಾಲಾ ಶಿಕ್ಷಕರ ನೇಮಕ*

60 ಪ್ರಶ್ನೆಗಳಿಗೆ ಕಡ್ಡಾಯವಾಗಿ ಉತ್ತರ ನೀಡಲು ಸೂಚನೆ ಪ್ರಗತಿವಾಹಿನಿ ಸುದ್ದಿ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಸುದ್ದಿಗೋಷ್ಠಿ ಹೈಲೈಟ್ಸ್: • ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ ನಡೆಯಲಿದೆ.• 2015ರಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ್ ಅವರು ವರದಿಯನ್ನು ಸಲ್ಲಿಸಿದ್ದರು. ಕಾಂತರಾಜ್ ಅವರು ವರದಿಯನ್ನು ಸಲ್ಲಿಸಿ … Continue reading *ಸೆ.22 ರಿಂದ ಮನೆ ಮನೆಗೆ ತೆರಳಿ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ: ವಿಶೇಷ ಭತ್ಯೆ ನೀಡಿ ಶಾಲಾ ಶಿಕ್ಷಕರ ನೇಮಕ*