*ಮಕ್ಕಳ ಪಾಲಿಗೆ ಪಿಡುಗಾಗುತ್ತಿರುವ ಸಾಮಾಜಿಕ ಮಾಧ್ಯಮಗಳು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಕಳವಳ*

* *ಮಕ್ಕಳ ಆನ್ ಲೈನ್ ಸುರಕ್ಷತೆ ಕುರಿತು ಅಧಿಕಾರಿಗಳ ಕಾರ್ಯಾಗಾರ ಉದ್ಘಾಟಿಸಿದ ಸಚಿವರು*   ಪ್ರಗತಿವಾಹಿನಿ ಸುದ್ದಿ, *ಬೆಂಗಳೂರು:* ಸಾಮಾಜಿಕ ಜಾಲತಾಣಗಳ ಬಗ್ಗೆ ಶಿಕ್ಷಕರು ಹಾಗೂ ಪಾಲಕರು ಮಕ್ಕಳಿಗೆ ಸೂಕ್ತವಾಗಿ ಅರಿವು ಮೂಡಿಸಬೇಕು. ಆಗಷ್ಟೇ ಮಕ್ಕಳಿಗೆ ಆನ್‌ಲೈನ್‌ ಸುರಕ್ಷತೆ ಸೂಕ್ತವಾಗಿ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.  ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಚೈಲ್ಡ್ ಫಂಡ್ ಇಂಡಿಯಾ ಇವರ … Continue reading *ಮಕ್ಕಳ ಪಾಲಿಗೆ ಪಿಡುಗಾಗುತ್ತಿರುವ ಸಾಮಾಜಿಕ ಮಾಧ್ಯಮಗಳು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಕಳವಳ*