*ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹಂಚಿಕೆ*: *ಕಾನೂನು ಕ್ರಮದ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಕಬ್ಬು ಬೆಳೆಗಾರರ ಪ್ರತಿಭಟನೆ ಹಿನ್ನೆಲೆಯಲ್ಲಿ ರಸ್ತೆ ತಡೆ, ಧರಣಿ ಇತ್ಯಾದಿ ನಿರ್ಬಂಧಿಸಿ ಈಗಾಗಲೇ ಬೆಳಗಾವಿ ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೊರಡಿಸಲಾಗಿರುತ್ತದೆ. ಇಂತಹ ಸಂದರ್ಭದಲ್ಲಿ ಕೆಲ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ, ಪ್ರಚೋದನಾಕಾರಿ ಪೋಸ್ಟ್ ಗಳನ್ನು ಹಂಚಿಕೊಳ್ಳುತ್ತಿರುವುದು ಕಂಡುಬಂದಿದೆ. ಈ ರೀತಿಯ ತಪ್ಪು ಮಾಹಿತಿಯನ್ನು ಹಾಗೂ ಪ್ರಚೋದನಕಾರಿ ವಿಡಿಯೋಗಳನ್ನು ಪೋಸ್ಟ್ ಮಾಡುವ ವ್ಯಕ್ತಿಗಳ ವಿರುದ್ಧ ನಿಯಮಾನುಸಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. *‌ನಿಷೇಧಾಜ್ಞೆ ಧಿಕ್ಕರಿಸಿ ವಿವಿಧೆಡೆ ರೈತರ ಪ್ರತಿಭಟನೆ*: … Continue reading *ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹಂಚಿಕೆ*: *ಕಾನೂನು ಕ್ರಮದ ಎಚ್ಚರಿಕೆ*