*ಕಿಡಿ ಹೊತ್ತಿಸಿದ ಸೋಶಿಯಲ್ ಮಿಡಿಯಾ ಪೋಸ್ಟ್: ಲಾಠಿ ಚಾರ್ಜ್, ಕಲ್ಲು ತೂರಾಟ*

ಪ್ರಗತಿವಾಹಿನಿ ಸುದ್ದಿ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಲ್ಯಾಣಗಿರಿ ಬಡಾವಣೆಯ ಯುವಕನೊಬ್ಬ ಹಾಕಿದ ಒಂದು ಸೋಷಿಯಲ್‌ ಮೀಡಿಯಾ ಪೋಸ್ಟ್ ಸಾಮಾಜಿಕ ಸ್ವಾಸ್ಥ್ಯವನ್ನೇ ಕೆಡಿಸಿದೆ. ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಆತ ಪೋಸ್ಟ್ ಮಾಡಿದ್ದ. ಸಂಸದ ರಾಹುಲ್ ಗಾಂಧಿ, ಮಾಜಿ ಸಿಎಂಗಳಾದ ಅಖಿಲೇಶ್ ಯಾದವ್ ಹಾಗೂ ಅರವಿಂದ ಕೇಜ್ರಿವಾಲ್ ಅವರ ಭಾವಚಿತ್ರವನ್ನು ವ್ಯಂಗ್ಯವಾಗಿ ಹಾಕಲಾಗಿತ್ತು. ಯುವಕ ಹಾಕಿದ ಪೋಸ್ಟ್ ದೊಡ್ಡ ಅವಾಂತರವನ್ನೇ ಸೃಷ್ಟಿಸಿದೆ. ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು ಸೋಮವಾರ ರಾತ್ರಿ ಹೈಡ್ರಾಮಾವೇ … Continue reading *ಕಿಡಿ ಹೊತ್ತಿಸಿದ ಸೋಶಿಯಲ್ ಮಿಡಿಯಾ ಪೋಸ್ಟ್: ಲಾಠಿ ಚಾರ್ಜ್, ಕಲ್ಲು ತೂರಾಟ*