*ದ್ವೇಷ ಹರಡುವ ಪೋಸ್ಟ್: ಉಡುಪಿಯಲ್ಲಿ ಇಬ್ಬರ ಬಂಧನ*
ಪ್ರಗತಿವಾಹಿನಿ ಸುದ್ದಿ: ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹರಡುವ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದ ಮೇಲೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಬ್ರಹ್ಮಾವರದ ವಾರಂಬಳ್ಳಿ ಗ್ರಾಮದ ಸಂತೋಷ್ ಕುಮಾರ್ ಶೆಟ್ಟಿ (56) ಮತ್ತು ಕೋಟೇಶ್ವರ ಗ್ರಾಮದ ಕೆ. ನಾಗರಾಜ್ (62) ಎಂದು ಗುರುತಿಸಲಾಗಿದೆ.Home add -Advt ಸಂತೋಷ್ ಕುಮಾರ್ ಅವರು ಖಾಸಗಿ ಸಹಕಾರಿ ಬ್ಯಾಂಕ್‌ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರೆ, ನಾಗರಾಜ್ ಅವರು ಉದ್ಯಮಿಯಾಗಿದ್ದಾರೆ. ಬಂಧಿತರು ಸಾಮಾಜಿಕ ಜಾಲತಾಣಗಳಲ್ಲಿ ಎರಡು ಧರ್ಮಗಳ ನಡುವೆ ದ್ವೇಷವನ್ನು ಉಂಟುಮಾಡುವ … Continue reading *ದ್ವೇಷ ಹರಡುವ ಪೋಸ್ಟ್: ಉಡುಪಿಯಲ್ಲಿ ಇಬ್ಬರ ಬಂಧನ*
Copy and paste this URL into your WordPress site to embed
Copy and paste this code into your site to embed