*ಹಣ ಕೈಯಲ್ಲಿ ಇದ್ದರೂ ಸ್ಕಾಲರ್ ಶಿಪ್ ವಿತರಣೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳ ಚಳಿ ಬಿಡಿಸಿದ ಸಿಎಂ*

ಪ್ರಗತಿವಾಹಿನಿ ಸುದ್ದಿ: ಸರ್ಕಾರ ಕೊಟ್ಟ ಹಣವನ್ನು ಖರ್ಚು ಮಾಡದೆ ವರ್ಷದ ಕೊನೆ ತಿಂಗಳಲ್ಲಿ ಖರ್ಚು ಮಾಡುವ ಅಧಿಕಾರಿಗಳ ಅಭ್ಯಾಸದ ವಿರುದ್ಧ ಗರಂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಗೃಹ ಕಚೇರಿ ಕೃಷ್ಣದಲ್ಲಿ ಎರಡೂವರೆ ಗಂಟೆ ಕಾಲ ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲಿಸಿದ ಮುಖ್ಯಮಂತ್ರಿಗಳು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡು ಸ್ಪಷ್ಟ ಸೂಚನೆ ನೀಡಿದರು. ವರ್ಷದ ಕೊನೆ ತಿಂಗಳಲ್ಲೇ ಖರ್ಚು ಮಾಡುವ ಅಸಹ್ಯ ಅಭ್ಯಾಸ ಬೆಳೆಸಿಕೊಂಡಿದ್ದೀರಿ. ಬಡವರಿಗೆ, … Continue reading *ಹಣ ಕೈಯಲ್ಲಿ ಇದ್ದರೂ ಸ್ಕಾಲರ್ ಶಿಪ್ ವಿತರಣೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳ ಚಳಿ ಬಿಡಿಸಿದ ಸಿಎಂ*