*ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ: ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆ.1 ರವರೆಗೆ ಅವಧಿ ವಿಸ್ತರಣೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕರ್ನಾಟಕ ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ ಎಲ್ಲ ಜಾತಿಗಳ  ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸರ್ಕಾರದ ಆದೇಶಾನುಸಾರ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ, ಹಿಂದುಳಿದ ವರ್ಗಗಳು ಮತ್ತು ಇತರೆ ಜಾತಿ/ಉಪಜಾತಿಗಳ ಬಗ್ಗೆ ಸಾರ್ವಜನಿಕರ ಮಾಹಿತಿಗಾಗಿ ದಿನಾಂಕ: 22.08.2025 ರಂದು ಮಾಧ್ಯಮಗಳಿಗೆ  ಸುದ್ದಿ ಬಿಡುಗಡೆ ಮಾಡಿ ಯಾವುದೇ ಜಾತಿ/ಉಪಜಾತಿಗಳು ಬಿಟ್ಟು ಹೋಗಿದ್ದಲ್ಲಿ, ಅಂತಹ ಅಂಶಗಳ ಬಗ್ಗೆ ಸಲಹೆ, ಸೂಚನೆಗಳು ಇದ್ದಲ್ಲಿ, 07 … Continue reading *ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ: ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆ.1 ರವರೆಗೆ ಅವಧಿ ವಿಸ್ತರಣೆ*