*ಮಣ್ಣಿನ ಕಳ್ಳ‌ ರೆಡ್ಡಿ ರಾಜ್ಯದ ಜನತೆಯ ಕ್ಷಮೆಯಾಚಿಸಲಿ: ಸಚಿವ‌ ತಂಗಡಗಿ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಶಾಸಕ ಜನಾರ್ಧನ್ ರೆಡ್ಡಿ ಓರ್ವ ಮಣ್ಣಿನ‌ ಕಳ್ಳ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು ವಾಗ್ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದನ್ನು ವಿರೋಧಿಸಿ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ವತಿಯಿಂದ ಅಶೋಕ ವೃತ್ತದಲ್ಲಿ ಬುಧವಾರ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. Home add -Advt ಬಿಜೆಪಿ ಸರ್ಕಾರ‌ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಹತ್ತು ವರ್ಷದಲ್ಲಿ ತೈಲ ಬೆಲೆಯನ್ನು ನೂರು … Continue reading *ಮಣ್ಣಿನ ಕಳ್ಳ‌ ರೆಡ್ಡಿ ರಾಜ್ಯದ ಜನತೆಯ ಕ್ಷಮೆಯಾಚಿಸಲಿ: ಸಚಿವ‌ ತಂಗಡಗಿ*