*ಸೆಲ್ಕೋ ಫೌಂಡೇಶನ್ ದಿಂದ ಸೆ.3 ರಂದು ಮಹಿಳೆಯರಿಗೆ ಸೌರ ಸ್ವ-ಉದ್ಯೋಗ ಮೇಳ: ವಿನಾಯಕ ಹೆಗಡೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸೆಲ್ಕೋ  ಫೌಂಡೇಶನ ಹಾಗೂ  ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆ  ಮಂಗಳವಾರ  ಸೆ. 3 ರಂದು ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಬೆಳಿಗ್ಗೆ 10.30 ರಿಂದ ಸಂಜೆ 5 ರವರೆಗೆ ಸ್ವ ಸಹಾಯ ಗುಂಪಿನ ಮಹಿಳೆಯರಿಗೆ ಸೌರ ಸ್ವ-ಉದ್ಯೋಗ ಮೇಳ  ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬೆಳಗಾವಿ ವಿಭಾಗದ ಮ್ಯಾನೇಜರ್  ವಿನಾಯಕ ಹೆಗಡೆ ಅವರು ಹೇಳಿದರು. ನಗರದ ಕನ್ನಡ ಸಾಹಿತ್ಯ ಭವದನಲ್ಲಿ ಸೋಮವಾರ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಸೆಲ್ಕೋ  ಫೌಂಡೇಶನ್ ಸಂಸ್ಥಾಪಕ ಡಾ. ಹರೀಶ ಹಂದೆ  … Continue reading *ಸೆಲ್ಕೋ ಫೌಂಡೇಶನ್ ದಿಂದ ಸೆ.3 ರಂದು ಮಹಿಳೆಯರಿಗೆ ಸೌರ ಸ್ವ-ಉದ್ಯೋಗ ಮೇಳ: ವಿನಾಯಕ ಹೆಗಡೆ*