*ಮಲಪ್ರಭಾ ನದಿಯಲ್ಲಿ ಬಾಲಕನ ರಕ್ಷಣೆಗೆ ಹೋಗಿದ್ದ ಸೈನಿಕ: ಇಬ್ಬರೂ ನೀರು ಪಾಲು*

ಪ್ರಗತಿವಾಹಿನಿ ಸುದ್ದಿ: ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದ ಬಾಲಕನ ರಕ್ಷಣೆಗೆ ಮುಂದಾಗಿದ್ದ ಸೈನಿಕ ಹಾಗೂ ಬಾಲಕ ಇಬ್ಬರು ಮಲಪ್ರಭಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ ಬಾಗಲಕೋಟೆ ಜಿಲ್ಲೆಯ ಬದಾಮಿ ತಾಲೂಕಿನ ಮಣೇರಿ ಗ್ರಾಮದ ಮಲಪ್ರಭಾ ನದಿಯಲ್ಲಿ ಹಂಸನೂರ ಗ್ರಾಮದ ಶೇಖಪ್ಪ ಮುತ್ತಪ್ಪ ಮೂಲಿಮನಿ(15) ಎಂಬಾತ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದ ಈ ಈ ವೇಳೆ ಈಜು ಬಾರದೆ ಪರದಾಡಿದ್ದಾನೆ. Home add -Advt ಈ ವೇಳೆ ಅದೇ ಮಾರ್ಗದಲ್ಲಿ ಗದಗ ಜಿಲ್ಲೆಯ ರೋಣ ತಾಲೂಕಿನ ಬೆನಹಾಳ … Continue reading *ಮಲಪ್ರಭಾ ನದಿಯಲ್ಲಿ ಬಾಲಕನ ರಕ್ಷಣೆಗೆ ಹೋಗಿದ್ದ ಸೈನಿಕ: ಇಬ್ಬರೂ ನೀರು ಪಾಲು*