*ದೇಶ ಕಾಯುವ ಸೈನಿಕರು ಪ್ರತಿಯೊಬ್ಬರಿಗೂ ಸ್ಫೂರ್ತಿ- ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳಕರ್*
ಮೊಹರೆಯಲ್ಲಿ ಮಾಜಿ ಸೈನಿಕರಿಂದ ಸನ್ಮಾನ ಪ್ರಗತಿವಾಹಿನಿ ಸುದ್ದಿ: ದೇಶಕ್ಕಾಗಿ ತನ್ನ ಕುಟುಂಬವನ್ನೇ ತೊರೆದು ಜನರ ಹಿತ ಕಾಪಾಡುವ ಸೈನಿಕರು ಪ್ರತಿಯೊಬ್ಬರಿಗೂ ಸದಾ ಸ್ಫೂರ್ತಿ ಆಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳಕರ್ ಹೇಳಿದ್ದಾರೆ.Home add -Advt ಜಿಲ್ಲೆಯ ಕಿತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೊಹರೆ ಗ್ರಾಮದಲ್ಲಿ ಇಂದು ಮಾಜಿ ಸೈನಿಕರ ಕಲ್ಯಾಣ ಸಂಘವು ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವರು, ದೇಶದ … Continue reading *ದೇಶ ಕಾಯುವ ಸೈನಿಕರು ಪ್ರತಿಯೊಬ್ಬರಿಗೂ ಸ್ಫೂರ್ತಿ- ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed