*ಸೊಲ್ಲಾಪುರದಲ್ಲಿ ಸಿದ್ದರಾಮನ ವಚನಗಳನ್ನು ಅಳವಡಿಸಿ: ಡಾ. ಪುರುಷೋತ್ತಮ ಬಿಳಿಮಲೆ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ಪ್ರಸಿದ್ಧ ವಚನಕಾರನಾದ ಸೊನ್ನಲಿಗೆಯ ಸಿದ್ದರಾಮ, ಸೊಲ್ಲಾಪುರದಲ್ಲಿ ಸ್ಥಾಪಿಸಿದ ಸಿದ್ದೇಶ್ವರ ಗುಡಿಯಲ್ಲಿ ಸಿದ್ದರಾಮನ ಆಯ್ದ ವಚನಗಳನ್ನು ಕನ್ನಡ ಮತ್ತು ಮರಾಠಿ ಭಾಷೆಯ ಫಲಕಗಳಲ್ಲಿ ಮುದ್ರಿಸಿ, ದೇವಸ್ಥಾನದ ಆವರಣದಲ್ಲಿ ತೂಗುಹಾಕಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ದೇವಳದ ಆಡಳಿತ ಮಂಡಳಿಯನ್ನು ಆಗ್ರಹಿಸಿದ್ದಾರೆ. Home add -Advt ಈ ಕುರಿತಂತೆ ಆಡಳಿತ ಮಂಡಳಿಯ ಮುಖ್ಯಸ್ಥರಿಗೆ ಪತ್ರ ಬರೆದು ಮಾತನಾಡಿದ ಡಾ. ಬಿಳಿಮಲೆ ಪ್ರಸಿದ್ಧ ವಚನಕಾರನಾದ ಸೊನ್ನಲಿಗೆಯ ಸಿದ್ದರಾಮ ಕಲ್ಯಾಣ ಕ್ರಾಂತಿಯ ಕೇಂದ್ರ ಬಿಂದುವಾಗಿದ್ದ ಶೂನ್ಯ … Continue reading *ಸೊಲ್ಲಾಪುರದಲ್ಲಿ ಸಿದ್ದರಾಮನ ವಚನಗಳನ್ನು ಅಳವಡಿಸಿ: ಡಾ. ಪುರುಷೋತ್ತಮ ಬಿಳಿಮಲೆ ಆಗ್ರಹ*