*ಸೋಮನಟ್ಟಿ ಶಾಲಾ ಕೊಠಡಿ ನಿರ್ಮಾಣಕ್ಕೆ ಸಚಿವೆ ಭೂಮಿ ಪೂಜೆ*

ಪ್ರಗತಿವಾಹಿನಿ ಸುದ್ದಿ: ಸೋಮನಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 25.64 ಲಕ್ಷ ರೂ,ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಹೆಚ್ಚುವರಿ ಕೊಠಡಿ ನಿರ್ಮಾಣದ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುರುವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. Home add -Advt ಕ್ಷೇತ್ರದಲ್ಲಿ ನೂರಾರು ಶಾಲೆಗಳಿಗೆ ಕೊಠಡಿ ನಿರ್ಮಾಣ ಮಾಡಲಾಗಿದೆ. ಶಾಲಾ ಕಂಪೌಂಡ್ ಗಳನ್ನು ನಿರ್ಮಾಣ ಮಾಡಲಾಗಿದೆ. ಆಟದ ಮೈದಾನ ನಿರ್ಮಾಣವಾಗಿದೆ. ಬೆಂಚ್, ಡೆಸ್ಕ್ ಸೇರಿದಂತೆ ಅಗತ್ಯ ಪರಿಕರಗಳನ್ನು ಒದಗಿಸಲಾಗಿದೆ. ಮಕ್ಕಳ ಶಿಕ್ಷಣಕ್ಕೆ … Continue reading *ಸೋಮನಟ್ಟಿ ಶಾಲಾ ಕೊಠಡಿ ನಿರ್ಮಾಣಕ್ಕೆ ಸಚಿವೆ ಭೂಮಿ ಪೂಜೆ*