*ಭಾರತ ಬಲಿಷ್ಠವಾಗುವುದನ್ನು ಕೆಲವು ಶಕ್ತಿಗಳು ಸಹಿಸುವುದಿಲ್ಲ*: *ಮೋಹನ್ ಭಾಗವತ್*

ಪ್ರಗತಿವಾಹಿನಿ ಸುದ್ದಿ: ಜಗತ್ತಿನ ವಿವಿಧ ದೇಶಗಳಲ್ಲಿ ಆಡಳಿತ ಬದಲಾವಣೆಯ ಹೆಸರಿನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹಿಂದೆ ಸ್ವಹಿತಾಸಕ್ತಿ ಹೊಂದಿರುವ ಶಕ್ತಿಗಳ ಕೈವಾಡವಿದೆ ಎಂದು ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಆರೋಪಿಸಿದ್ದಾರೆ. ಭಾರತದ ಬೆಳವಣಿಗೆ ಮತ್ತು ಬಲವರ್ಧನೆಗೆ ಅಡ್ಡಿಯಾಗಲು ದೇಶವನ್ನು ದುರ್ಬಲಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂಬ ಆತಂಕವನ್ನೂ ವ್ಯಕ್ತಪಡಿಸಿದ್ದಾರೆ. ನಾಗ್ಪುರದಲ್ಲಿ ನಡೆದ ಆರ್‌ಎಸ್‌ಎಸ್‌ನ ವಿಜಯದಶಮಿ ಉತ್ಸವದಲ್ಲಿ ಮಾತನಾಡಿದ ಅವರು, ಪ್ರತಿಭಟನೆಗಳು ಜನರ ಸಮಸ್ಯೆಗಳಿಗೆ ಪರಿಹಾರ ನೀಡಬೇಕೇ ಹೊರತು ಸಮಾಜದಲ್ಲಿ ಒಡಕು ಮೂಡಿಸುವ ರಾಜಕೀಯ ಅಸ್ತ್ರಗಳಾಗಬಾರದು ಎಂದು ಎಚ್ಚರಿಸಿದ್ದಾರೆ. ನಾಗ್ಪುರದಲ್ಲಿ ನಡೆದ … Continue reading *ಭಾರತ ಬಲಿಷ್ಠವಾಗುವುದನ್ನು ಕೆಲವು ಶಕ್ತಿಗಳು ಸಹಿಸುವುದಿಲ್ಲ*: *ಮೋಹನ್ ಭಾಗವತ್*