*500 ರೂ. ಗುಜರಿ ಹಣಕ್ಕಾಗಿ ತಾಯಿ ಎದುರೆ ಮಗನ ಕೊಲೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗುಜರಿಯ 500 ರೂ ಹಣಕ್ಕಾಗಿ ಸ್ನೇಹಿತರಿಂದಲೆ ಸ್ನೇಹಿತ ಭೀಕರ ಕೊಲೆ ಆಗಿರುವ ಘಟನೆ ಬೆಳಗಾವಿ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ನಡೆದಿದೆ.‌ ಯಳ್ಳೂರು ಗ್ರಾಮದ ನಿವಾಸಿ ಹುಸೇನ್ ತಾಶೇವಾಲೆ(45) ಕೊಲೆಯಾದ ದುರ್ದೈವಿ. ಆರೋಪಿಗಳಾದ ಮಿಥುನ್ ಹಾಗೂ ಮನೋಜ್ ಇಂಗಳೇ ಎಂಬುವವರು ಕೊಲೆ ಮಾಡಿದ್ದು, ಈ ಇಬ್ಬರು ಆರೋಪಿಗನ್ನು ಬಂಧಿಸಿ ಬೆಳಗಾವಿಯ ಗ್ರಾಮೀಣ ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ. ಗುಜರಿ ಸಾಮಗ್ರಿ ವಿಚಾರಕ್ಕೆ ಸ್ನೇಹಿತರ ಮಧ್ಯೆ ಜಗಳವಾಗಿ ಮನಸ್ತಾಪಗಳಾಗಿತ್ತು ಎನ್ನಲಾಗಿದೆ. ಮೃತ ಹುಸೇನ್ ಕೊಲೆ ಆರೋಪಿಗಳಾದ ಮಿಥುನ್ … Continue reading *500 ರೂ. ಗುಜರಿ ಹಣಕ್ಕಾಗಿ ತಾಯಿ ಎದುರೆ ಮಗನ ಕೊಲೆ*