*BREAKING: ತನ್ನ ತಾಯಿಯನ್ನು ಅವಾಚ್ಯವಾಗಿ ನಿಂದಿಸುತ್ತಿದ್ದ ವ್ಯಕ್ತಿಯನ್ನು ರಾಡ್ ನಿಂದ ಹೊಡೆದು ಕೊಂದ ಮಗ*

ಪ್ರಗತಿವಾಹಿನಿ ಸುದ್ದಿ: ತನ್ನ ತಾಯಿಯನ್ನು ಅವಾಚ್ಯವಾಗಿ ನಿಂದಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಮಗ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನಲ್ಲಿ ನದೆದಿದೆ. ಜ್ಞಾನಭಾರತಿ ಠಾಣೆ ವ್ಯಾಪ್ತಿಯ ಉಳ್ಳಾಲ ಉಪನಗರದ ರಾಮಚಂದ್ರಪ್ಪ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಅವಿನಾಶ್ (36) ಕೊಲೆಯಾದ ವ್ಯಕ್ತಿ. ಕಾರ್ತಿಕ್ ಕೊಲೆಗೈದಿರುವ ಆರೋಪಿ. ಕಾರ್ತಿಕ್ ಹಾಗೂ ಆತನ ತಾಯಿ ಬಾಡಿಇಗೆ ಮನೆಯಲ್ಲಿ ವಾಸವಾಗಿದ್ದರು. ಮತ್ತೊಂದು ಮನೆಯಲ್ಲಿ ಆಟೋ ಚಾಲಕ ಅವಿನಾಶ್ ಕೂಡ ಬಾಡಿಗೆಗೆ ವಾಸವಾಗಿದ್ದ. ನಿನ್ನೆ ರಾತ್ರಿ ಕುಡಿದು ಬಂದಿದ್ದ ಅವಿನಾಶ್ ಕಾರ್ತಿಕ್ ತಾಯಿಯನ್ನು ಅವಾಚ್ಯವಾಗಿ ನಿಂದಿಸಿ … Continue reading *BREAKING: ತನ್ನ ತಾಯಿಯನ್ನು ಅವಾಚ್ಯವಾಗಿ ನಿಂದಿಸುತ್ತಿದ್ದ ವ್ಯಕ್ತಿಯನ್ನು ರಾಡ್ ನಿಂದ ಹೊಡೆದು ಕೊಂದ ಮಗ*