*ಗುಂಡಿಕ್ಕಿ ದಿನೇಶ್ ಬೀಡಿ ಮಾಲಕನನ್ನು ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾದ ಮಗ*

ಪ್ರಗತಿವಾಹಿನಿ ಸುದ್ದಿ: ದಿನೇಶ್ ಬೀಡಿ ಮತ್ತು 555 ಬೀಡಿ ಎಂಬ ಎರಡು ಪ್ರಸಿದ್ದ ತಂಬಾಕು ಬ್ರಾಂಡ್‌ಗಳ ಮಾಲೀಕನನ್ನು ಸ್ವಂತ ಮಗನೇ ಗುಂಡಿಕ್ಕಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ನಡೆದಿದೆ. ಶುಕ್ರವಾರ ರಾತ್ರಿ ಮಥುರಾದ ವೃಂದಾವನದಲ್ಲಿ ಹತ್ಯೆ ಮಾಡಲಾಗಿದೆ. ಅಪ್ಪ ಮಗನ ಗಲಾಟೆಯಲ್ಲಿ ಮಗ ಅಪ್ಪನ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿ ಬಳಿಕ ಅದೇ ಪಿಸ್ತೂಲ್ ನಿಂದ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಗೌರಾ ನಗರ ಕಾಲೋನಿಯಲ್ಲಿರುವ ಅವರ ಮನೆಯಲ್ಲಿ ರಾತ್ರಿ 9 ಗಂಟೆ ಸುಮಾರಿಗೆ … Continue reading *ಗುಂಡಿಕ್ಕಿ ದಿನೇಶ್ ಬೀಡಿ ಮಾಲಕನನ್ನು ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾದ ಮಗ*